ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಬುಧವಾರ, 19 ಆಗಸ್ಟ್ 2020 (08:53 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.

 
ರೇವತಿ
ಆತ್ಮವಿಶ್ವಾಸ ಇವರ ಪ್ರಮುಖ ಅಸ್ತ್ರ. ತುಂಬಾ ಬುದ್ಧಿವಂತರು, ಶ್ರೀಮಂತಿಕೆ, ಆಕರ್ಷಕ ವ್ಯಕ್ತಿತ್ವ ಇವರಿಗೆ ಪ್ಲಸ್ ಪಾಯಿಂಟ್.  ಯಾವುದೇ ವಿಷಯವಿರಲಿ, ಕ್ರಿಯಾತ್ಮಕವಾಗಿ ಯೋಚನೆ ಮಾಡಬಲ್ಲರು. ಆದರೆ ಕೆಲವೊಮ್ಮೆ ಕೆಲವು ವಿಚಾರಗಳಲ್ಲಿ ತೀರಾ ತಲೆಕೆಡಿಸಿಕೊಳ್ಳುವುದು, ಇನ್ನೊಬ್ಬರ ಜತೆಗೆ ಸ್ನೇಹಪರವಾಗಿ ಇಲ್ಲದೇ ಇರುವುದೇ ಇವರಿಗೆ ಶತ್ರು. ಈ ನಕ್ಷತ್ರದವರಿಗೆ ದೆ, ದೊ, ಚಾ, ಕಾರದಿಂದ ಬರುವ ಹೆಸರಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments