Select Your Language

Notifications

webdunia
webdunia
webdunia
webdunia

ರೋಹಿಣಿ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

ಜ್ಯೋತಿಷ್ಯ
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ರೋಹಿಣಿ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ರೋಹಿಣಿ
ರೋಹಿಣಿ ನಕ್ಷತ್ರದಲ್ಲಿ ಮಗು ಜನಿಸಿದರೆ ಆ ಮಗುವಿಗೆ ಒ, ಬ, ಬಿ, ಬು, ವೀ, ವಾ, ವು ಅಥವಾ ಬೀ ಅಕ್ಷರದಿಂದ ಆರಂಭವಾಗುವ ಹೆಸರಿಡಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ