Daily Horoscope
✕

ಆಶ್ಲೇಷ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಭಾನುವಾರ, 25 ಆಗಸ್ಟ್ 2019 (08:58 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಆಶ್ಲೇಷ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಆಶ್ಲೇಷ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ದಿ, ದು, ದೆ ಮತ್ತು ದೊ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ದಿ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ದು, ಮೂರನೇ ಪಾದದಲ್ಲಿ ಜನಿಸಿದರೆ ದೆ, ನಾಲ್ಕನೇ ಪಾದದಲ್ಲಿ ಜನಿಸಿದರೆ ದೊ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಮುಂದಿನ ಸುದ್ದಿ
Show comments