Daily Horoscope

ಮಘ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಮಂಗಳವಾರ, 27 ಆಗಸ್ಟ್ 2019 (08:47 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಮಘ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಮಘ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಮ, ಮಿ, ಮು ಮತ್ತು ಮೆ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಮ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಮಿ, ಮೂರನೇ ಪಾದದಲ್ಲಿ ಜನಿಸಿದರೆ ಮು, ನಾಲ್ಕನೇ ಪಾದದಲ್ಲಿ ಜನಿಸಿದರೆ ಮೆ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments