Webdunia - Bharat's app for daily news and videos

Install App

ಉತ್ತರ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಗುರುವಾರ, 29 ಆಗಸ್ಟ್ 2019 (08:49 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಉತ್ತರ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಉತ್ತರ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ತೆ, ತೊ, ಪ ಮತ್ತು ಪಿ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ತೆ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ತೊ, ಮೂರನೇ ಪಾದದಲ್ಲಿ ಜನಿಸಿದರೆ ಪ, ನಾಲ್ಕನೇ ಪಾದದಲ್ಲಿ ಜನಿಸಿದರೆ ಪಿ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments