ಚಿತ್ರ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಶನಿವಾರ, 31 ಆಗಸ್ಟ್ 2019 (08:58 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಚಿತ್ರ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಚಿತ್ರ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಪೆ, ಪೊ ರ ಮತ್ತು ರಿ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಪೆ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಪೊ, ಮೂರನೇ ಪಾದದಲ್ಲಿ ಜನಿಸಿದರೆ ರ, ನಾಲ್ಕನೇ ಪಾದದಲ್ಲಿ ಜನಿಸಿದರೆ ರಿ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments