Daily Horoscope
✕

ಸ್ವಾತಿ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಸೋಮವಾರ, 2 ಸೆಪ್ಟಂಬರ್ 2019 (06:59 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಸ್ವಾತಿ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಸ್ವಾತಿ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ರು, ರೆ, ರೊ ಮತ್ತು ತ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ರು, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ರೆ, ಮೂರನೇ ಪಾದದಲ್ಲಿ ಜನಿಸಿದರೆ ರೊ, ನಾಲ್ಕನೇ ಪಾದದಲ್ಲಿ ಜನಿಸಿದರೆ ತ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನವರಾತ್ರಿ ಸಂದರ್ಭದಲ್ಲಿ ತಪ್ಪದೇ ಅಷ್ಟಾದಶ ಶಕ್ತಿಪೀಠ ಸ್ತೋತ್ರಮ್ ಪಠಿಸಿ

ಶ್ರೀ ಸುದರ್ಶನ ಚಕ್ರ ಸ್ತೋತ್ರಂ ಗರುಡಪುರಾಣೋಕ್ತಂ

ಶ್ರೀ ಬಗಳಾಮುಖೀ ಕವಚ ಸ್ತೋತ್ರ ಮತ್ತು ಪಠಣದ ಲಾಭಗಳು

ಪಂಚಮುಖ ಹನುಮತ್ಕವಚ ಸ್ತೋತ್ರಂ ಓದುವುದರ ಫಲ ತಿಳಿದರೆ ತಪ್ಪದೇ ಓದುತ್ತೀರಿ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments