Webdunia - Bharat's app for daily news and videos

Install App

ಅನುರಾಧ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಬುಧವಾರ, 4 ಸೆಪ್ಟಂಬರ್ 2019 (08:49 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಅನುರಾಧ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಅನುರಾಧ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ನ, ನಿ, ನು ಮತ್ತು ನೆ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ನ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ನಿ, ಮೂರನೇ ಪಾದದಲ್ಲಿ ಜನಿಸಿದರೆ ನು, ನಾಲ್ಕನೇ ಪಾದದಲ್ಲಿ ಜನಿಸಿದರೆ ನೆ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಕಷ್ಟ, ದುಃಖ ನಿವಾರಣೆ ಸೋಮವಾರ ಸಂಜೆ ದೀಪ ಹಚ್ಚಿ ಶಿವನ ಈ ಸ್ತೋತ್ರ ಪಠಿಸಿ

ಶನಿ ದೋಷ ನಿವಾರಣೆಗೆ ಶನೈಶ್ಚರ ನಾಮ ಸ್ತುತಿ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಮುಂದಿನ ಸುದ್ದಿ
Show comments