ಮೂಲ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (08:43 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಮೂಲ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.

 
ಮೂಲ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಯೆ, ಯೊ, ಬ ಮತ್ತು ಭಿ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಯೆ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಯೊ, ಮೂರನೇ ಪಾದದಲ್ಲಿ ಜನಿಸಿದರೆ ಬ, ನಾಲ್ಕನೇ ಪಾದದಲ್ಲಿ ಜನಿಸಿದರೆ ಭಿ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments