Daily Horoscope
✕

ಪೂರ್ವಾಷಾಢ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಶನಿವಾರ, 7 ಸೆಪ್ಟಂಬರ್ 2019 (09:13 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಪೂರ್ವಾಷಾಢ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಪೂರ್ವಾಷಾಢ
ಪೂರ್ವಾಷಾಢ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಭು, ದ, ಫ ಮತ್ತು ಧ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಭು, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ದ, ಮೂರನೇ ಪಾದದಲ್ಲಿ ಜನಿಸಿದರೆ ಫ, ನಾಲ್ಕನೇ ಪಾದದಲ್ಲಿ ಜನಿಸಿದರೆ ಧ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಮೇಶ್ವರೀ ಸ್ತುತಿ ಇಂದು ತಪ್ಪದೇ ಪಠಿಸಿ

ಗೋ ಪೂಜೆ 2026 ದಿನಾಂಕ ಹಾಗೂ ಮುಹೂರ್ತ: ಗೋವರ್ಧನ ಪೂಜೆ ಮತ್ತು ಗೋಪಾಷ್ಟಮಿಯ ಪೂರ್ಣ ಮಾಹಿತಿ

ಪ್ರದೋಷಸ್ತೋತ್ರಾಷ್ಟಕಂವನ್ನು ಈ ವಿಶೇಷ ದಿನದಂದು ತಪ್ಪದೇ ಓದಿ

ದೀಪಾವಳಿ 2026: ಲಕ್ಷ್ಮಿ ದೇವಿಯ ಕೃಪೆಯಿಂದ ಆರ್ಥಿಕ ಪ್ರಗತಿ ಪಡೆಯುವ ರಾಶಿಗಳು

ಸೂರ್ಯ ನಮಸ್ಕಾರ: ಮಂತ್ರಗಳು ಮತ್ತು ಅದರ ಅದ್ಭುತ ಆರೋಗ್ಯ ಪ್ರಯೋಜನಗಳು

ಮುಂದಿನ ಸುದ್ದಿ
Show comments