Select Your Language

Notifications

webdunia
webdunia
webdunia
webdunia

ಶ್ರವಣ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

ಶ್ರವಣ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?
ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2019 (08:41 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಶ್ರವಣ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಶ್ರವಣ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಜು/ಖಿ, ಜೆ/ಖು, ಜೊ/ಖೆ ಮತ್ತು ಘ/ಖೊ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಜು/ಖಿ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಜೆ/ಖು, ಮೂರನೇ ಪಾದದಲ್ಲಿ ಜನಿಸಿದರೆ ಜೊ/ಖೆ, ನಾಲ್ಕನೇ ಪಾದದಲ್ಲಿ ಜನಿಸಿದರೆ ಫ/ಖೊ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?