ಶತಭಿಷ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಗುರುವಾರ, 12 ಸೆಪ್ಟಂಬರ್ 2019 (08:43 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಶತಭಿಷ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಶತಭಿಷ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಗೊ, ಸ, ಸಿ ಮತ್ತು ಸು ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಗೊ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಸ, ಮೂರನೇ ಪಾದದಲ್ಲಿ ಜನಿಸಿದರೆ ಸಿ, ನಾಲ್ಕನೇ ಪಾದದಲ್ಲಿ ಜನಿಸಿದರೆ ಸು ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments