ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬೇಕಾದರೆ ಈ ಮಂತ್ರ ಪಠಿಸಬೇಕು

Webdunia
ಶುಕ್ರವಾರ, 10 ಮೇ 2019 (06:37 IST)
ಬೆಂಗಳೂರು: ಹಲವು ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆ ತಲೆಗೆ ಹತ್ತುತ್ತಿಲ್ಲ, ನಿರೀಕ್ಷಿಸಿದಷ್ಟು ಅಂಕ ಬರಲ್ಲ ಎಂದು ಚಿಂತೆಯಿರುತ್ತದೆ. ಅಂತಹವರು ಪ್ರತಿನಿತ್ಯ ಈ ಮಂತ್ರ ಜಪಿಸಬೇಕು.


ಜ್ಞಾನಾನಂದಂ ಮಯಂ ದೇವಂ
ನಿರ್ಮಲಂ ಸ್ಪಟಿಕಾ ಕೃತಿಂ
ಆಧಾರಂ ಸರ್ವ ವಿದ್ಯಾನಾಂ
ಹಯಗ್ರೀವ ಮುಪಾಸ್ಮಹೇ

ಈ ರೀತಿ ಹಯಗ್ರೀವನ ನಾಮವನ್ನು ಪ್ರತಿ ದಿನ ಬೆಳಿಗ್ಗೆ 41 ಬಾರಿ 41 ದಿನ ಜಪಿಸಬೇಕು. ಮಕ್ಕಳಿಗೆ ಸಾಧ್ಯವಾಗದಿದ್ದರೆ ಪೋಷಕರು ಮಕ್ಕಳ ಹೆಸರಿನಲ್ಲಿ ಈ ಜಪ ಮಾಡಬಹುದು. ಇದು ತುಂಬಾ ಶಕ್ತಿಯುತ ಮಂತ್ರವಾಗಿದ್ದು, ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments