Daily Horoscope
✕

ಇಂದು ಖಂಡಗ್ರಾಸ ಸೂರ್ಯಗ್ರಹಣ

Webdunia
ಮಂಗಳವಾರ, 25 ಅಕ್ಟೋಬರ್ 2022 (08:20 IST)
ಬೆಂಗಳೂರು: ಇಂದು ಗ್ರಸ್ತಾಸ್ತ ಖಂಡಗ್ರಾಸ ಸೂರ್ಯಗ್ರಹಣವಿದೆ. ಸ್ವಾತಿ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಹಣವು ಈ ನಕ್ಷತ್ರ ರಾಶಿಯವರಿಗೂ ವೃಶ್ಚಿಕ, ವೃಷಭ, ಮೀನ ರಾಶಿಯವರಿಗೂ ಅರಿಷ್ಟವಿದೆ.

ಪಂಚಾಂಗ ಪ್ರಕಾರ ಇಂದು ಪ್ರಾತಃ ಕಾಲ ಘಂಟೆ 5.09 ರ ಒಳಗೆ ಆಹಾರ ಸೇವಿಸಬಹುದು. ಬಾಲವೃದ್ಧಾತುರರು ಮಧ‍್ಯಾಹ್ನ ಒಂದು ಗಂಟೆಯ ಒಳಗೆ ಭೋಜನ ಮಾಡಬಹುದು. ಗ್ರಹಣ ಕಾಲದಲ್ಲೇ ಸೂರ್ಯಾಸ್ತವಾಗುವುದರಿಂದ ಮರುದಿನ ಸ್ನಾನಾ ನಂತರ ಉಪಾಹಾರ ಸೇವಿಸಬೇಕು.

ಗ್ರಹಣ ಮಧ‍್ಯ ಕಾಲ 5.48 ಘಂಟೆ, ಸೂರ್ಯಾಸ್ತ ಕಾಲ 6.04. ಮೋಕ್ಷ ಕಾಲ 6.29 ಘಂಟೆ. ಈ ದಿನ ಶ್ರಾದ್ಧ ಕಾರ್ಯವಿದ್ದರೆ ಮರುದಿನ ಮಾಡತಕ್ಕದ್ದು.

-Edited  by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಮುಂದಿನ ಸುದ್ದಿ
Show comments