ರಾಹು, ಕೇತು ದೋಷ ನಿವಾರಣೆಯಾಗಬೇಕಾದರೆ ಹೀಗೆ ಮಾಡಿ

Webdunia
ಭಾನುವಾರ, 8 ನವೆಂಬರ್ 2020 (09:14 IST)
ಬೆಂಗಳೂರು: ರಾಹು, ಕೇತು ಅಥವಾ ಶನಿ ದೋಷ ನಿವಾರಣೆಯಾಗಬೇಕಾದರೆ ನೀವು ಪ್ರತಿನಿತ್ಯ ಸ್ನಾನ ಮಾಡುವಾಗ ಸಣ್ಣದೊಂದು ಕೆಲಸ ಮಾಡಿದರೆ ಸಾಕು.


ಸ್ನಾನ ಮಾಡುವ ನೀರಿಗೆ ಕೆಲವು ಹನಿ ಮಲ್ಲಿಗೆಯ ಸುಗಂಧದ ಎಣ್ಣೆ ಹಾಕಿ. ಇದರಿಂದ ರಾಹು, ಕೇತು, ಶನಿ ದೋಷಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಅದೇ ರೀತಿ ಸ್ನಾನದ ನೀರಿಗೆ ಎರಡು ಬಿಂದು ಕರ್ಪೂರದ ಎಣ್ಣೆ ಹಾಕಿದರೆ ಭಾಗ್ಯ ಹೆಚ್ಚಾಗುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮುಂದಿನ ಸುದ್ದಿ
Show comments