Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 11 ಜನವರಿ 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಜನವರಿ 11 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಪ್ರತಿಪಾದ, ಪುನರ್ವಸು ನಕ್ಷತ್ರ, ವೈಧ‍್ರಿತಿ ಯೋಗ,  ಬಲವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.14 ರಿಂದ 12.45 ರವರೆಗೆ.

ರಾಹುಕಾಲ ಬೆಳಿಗ್ಗೆ 9.25 ರಿಂದ 10.51 ವರೆಗೆ. ಗುಳಿಗಕಾಲ ಬೆಳಿಗ್ಗೆ 6.34 ರಿಂದ 8.00 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.42 ರಿಂದ 3.08 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments