Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 21 ಆಗಸ್ಟ್ 2020 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಆಗಸ್ಟ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ತೃತೀಯ, ಶುಕ್ಲ ಪಕ್ಷ, ಉತ್ತರ ಪಾಲ್ಗುಣಿ ನಕ್ಷತ್ರ ಸಿದ್ಧ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.47 ರಿಂದ 12.03 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.38 ರಿಂದ 12.12 ವರೆಗೆ. ಗುಳಿಗಕಾಲ ಬೆಳಿಗ್ಗೆ 07.31 ರಿಂದ 09.04 ರವರೆಗೆ. ಯಮಗಂಡ ಕಾಲ ಅಪರಾಹ್ನ 03.19 ರಿಂದ 04.53 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments