Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 5 ಏಪ್ರಿಲ್ 2020 (09:16 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಏಪ್ರಿಲ್ 5 . ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ದ್ವಾದಶಿ, ಮಖ ನಕ್ಷತ್ರ, ಶೂಲ ಯೋಗ, ಬವ ಕರಣ. ಇಂದು ಶುಭಕಾಲ ಮಧ್ಯಾಹ್ನ 11.47 ರಿಂದ 12.38 ರವರೆಗೆ.

ರಾಹುಕಾಲ ಸಂಜೆ 4.48 ರಿಂದ 6.21 ವರೆಗೆ. ಗುಳಿಗಕಾಲ ಮಧ್ಯಾಹ್ನ 3.16 ರಿಂದ 4.48 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.12 ರಿಂದ 01.44 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments