Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಸೋಮವಾರ, 19 ಸೆಪ್ಟಂಬರ್ 2022 (07:33 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಸೋಮವಾರ ಸೆಪ್ಟೆಂಬರ್ 19, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಭಾದ್ರಪದ ಮಾಸ, ವರ್ಷ ಋತು, ಕೃಷ್ಣ ಪಕ್ಷ, ನವಮಿ, ಆರ್ದ್ರಾ ನಕ್ಷತ್ರ, ವ್ಯತಿಪತ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.38 ರಿಂದ 12.27 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.29 ರಿಂದ 09.00 ವರೆಗೆ. ಗುಳಿಗಕಾಲ ಮಧ್ಯಾಹ್ನ 1.34 ರಿಂದ 03.05 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.31 ರಿಂದ 12.03 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?