Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 2 ನವೆಂಬರ್ 2019 (07:21 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ನವಂಬರ್ 2. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ಷಷ್ಠಿ ತಿಥಿ. ಪೂರ್ವಾಷಾಢ ನಕ್ಷತ್ರ, ಸುಕರ್ಮ ಯೋಗ, ಕೌಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 2.17 ರಿಂದ 2.37 ರವರೆಗೆ.

ರಾಹುಕಾಲ ಬೆಳಿಗ್ಗೆ 9.10 ರಿಂದ ರಿಂದ 10.36 ರವರೆಗೆ. ಗುಳಿಗಕಾಲ ಬೆಳಿಗ್ಗೆ 6.16 ರಿಂದ 7.43 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.29  ರಿಂದ 2.56 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments