Publish Date: Tue, 05 Nov 2019 (09:02 IST)
Updated Date: Tue, 05 Nov 2019 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ನವಂಬರ್ 5. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ನವಮಿ ತಿಥಿ. ಧನಿಷ್ಠ ನಕ್ಷತ್ರ, ಶೂಲ ಯೋಗ, ಬಾಲವ ಕರಣ. ಇಂದು ಶುಭಕಾಲ ಸಂಜೆ 6.37 ರಿಂ 8.25 ರವರೆಗೆ.
ರಾಹುಕಾಲ ಮಧ್ಯಾಹ್ನ 2.47 ರಿಂದ 4.14 ರವರೆಗೆ. ಗುಳಿಗಕಾಲ ಬೆಳಿಗ್ಗೆ 11.52 ರಿಂದ 1.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.58 ರಿಂದ 10. 25 ರವರೆಗೆ.