Publish Date: Tue, 19 Nov 2019 (08:59 IST)
Updated Date: Tue, 19 Nov 2019 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ನವಂಬರ್ 19 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಸಪ್ತಮಿ ತಿಥಿ, ಆಶ್ಲೇಷ ನಕ್ಷತ್ರ, ಬ್ರಹ್ಮ ಯೋಗ, ಬವ ಕರಣ. ಇಂದು ಶುಭಕಾಲ ರಾತ್ರಿ 7.51 ರಿಂದ 9.23 ರವರೆಗೆ.
ರಾಹುಕಾಲ ಮಧ್ಯಾಹ್ನ 2.47 ರಿಂದ 4.13 ವರೆಗೆ. ಗುಳಿಗಕಾಲ ಬೆಳಿಗ್ಗೆ 11.54 ರಿಂದ 1.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.02 ರಿಂದ 10.28 ರವರೆಗೆ.