Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 20 ನವೆಂಬರ್ 2019 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ನವಂಬರ್ 20 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಮಘ ನಕ್ಷತ್ರ, ಇಂದ್ರ ಯೋಗ, ಕೌಲವ ಕರಣ. ಇಂದು ಶುಭಕಾಲ ಸಂಜೆ 5.49 ರಿಂದ 7.20 ರವರೆಗೆ.

ರಾಹುಕಾಲ ಬೆಳಿಗ್ಗೆ 11.54 ರಿಂದ ಮಧ್ಯಾಹ್ನ 1.21 ವರೆಗೆ. ಗುಳಿಗಕಾಲ ಬೆಳಿಗ್ಗೆ 10.28 ರಿಂದ 11.54 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  7.36 ರಿಂದ 9.02 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments