Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 17 ಡಿಸೆಂಬರ್ 2019 (09:07 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಡಿಸೆಂಬರ್ 17. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಷಷ್ಠಿ, ಮಘ ನಕ್ಷತ್ರ, ಪ್ರಿತಿ ಯೋಗ, ವಣಿಜ ಕರಣ. ಇಂದು ಶುಭಕಾಲ ರಾತ್ರಿ 11.11 ರಿಂದ 12.42 ರವರೆಗೆ.

ರಾಹುಕಾಲ ಮಧ್ಯಾಹ್ನ 2.55  ರಿಂದ 4.20 ವರೆಗೆ. ಗುಳಿಗಕಾಲ ಮಧ್ಯಾಹ್ನ 12.05 ರಿಂದ 1.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  09.14 ರಿಂದ 10/40 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಚಂದ್ರಮೌಳೀಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆರೋಗ್ಯ ವೃದ್ಧಿಗಾಗಿ ಶ್ರೀ ದಿವಾಕರ ಪಂಚಕಂ ಸ್ತೋತ್ರ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಮುಂದಿನ ಸುದ್ದಿ
Show comments