ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 18 ಡಿಸೆಂಬರ್ 2019 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಡಿಸೆಂಬರ್ 18. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಸಪ್ತಮಿ, ಪೂರ್ವ ಪಾಲ್ಗುಣಿ ನಕ್ಷತ್ರ, ಪ್ರಿತಿ ಯೋಗ, ಬವ ಕರಣ. ಇಂದು ಶುಭಕಾಲ ರಾತ್ರಿ 6.00 ರಿಂದ 7.31 ರವರೆಗೆ.

ರಾಹುಕಾಲ ಮಧ್ಯಾಹ್ನ 12.05 ರಿಂದ 1.31 ವರೆಗೆ. ಗುಳಿಗಕಾಲ ಬೆಳಿಗ್ಗೆ 10.40 ರಿಂದ 12.05 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  7.50 ರಿಂದ 9.15 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments