ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 19 ಡಿಸೆಂಬರ್ 2019 (09:23 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಡಿಸೆಂಬರ್ 19. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಅಷ್ಠಮಿ, ಉತ್ತರ ಫಲ್ಗುಣಿ ನಕ್ಷತ್ರ, ಆಯುಷ್ಮಾನ್ ಯೋಗ, ಬಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 3.49 ರಿಂದ 5.19 ರವರೆಗೆ.

ರಾಹುಕಾಲ ಮಧ್ಯಾಹ್ನ 1.31  ರಿಂದ 2.56 ವರೆಗೆ. ಗುಳಿಗಕಾಲ ಬೆಳಿಗ್ಗೆ 9.15 ರಿಂದ 10.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  0625 ರಿಂದ 7.50 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಮುಂದಿನ ಸುದ್ದಿ
Show comments