ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 1 ಜನವರಿ 2020 (08:48 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಜನವರಿ 1. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಧನು ಮಾಸ ಶರದೃತು. ಕೃಷ್ಣ ಪಕ್ಷ, ಏಕಾದಶಿ, ಅನುರಾಧ ನಕ್ಷತ್ರ, ಗಂಡ ಯೋಗ, ಬವ ಕರಣ. ಇಂದು ಶುಭಕಾಲ ಮಧ್ಯಾಹ್ನ 1.11 ರಿಂದ 2.46 ರವರೆಗೆ.

ರಾಹುಕಾಲ ಬೆಳಿಗ್ಗೆ 8.02  ರಿಂದ 9.28 ವರೆಗೆ. ಗುಳಿಗಕಾಲ ಮಧ್ಯಾಹ್ನ 1.46 ರಿಂದ 3.12 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.54 ರಿಂದ 12.20 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments