ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 6 ಫೆಬ್ರವರಿ 2020 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಫೆಬ್ರವರಿ 6 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದ್ವಾದಶಿ, ಆರ್ದ್ರಾ ನಕ್ಷತ್ರ, ವಿಶ್ಖುಂಬಾ ಯೋಗ, ಬವ ಕರಣ. ಇಂದು ಶುಭಕಾಲ ಸಂಜೆ 3.37 ರಿಂದ 5.10 ರವರೆಗೆ.

ರಾಹುಕಾಲ ಮಧ್ಯಾಹ್ನ 1.50 ರಿಂದ 3.17 ವರೆಗೆ. ಗುಳಿಗಕಾಲ ಬೆಳಿಗ್ಗೆ 9.29 ರಿಂದ 10.56 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.34 ರಿಂದ 8.02 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments