ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 12 ಫೆಬ್ರವರಿ 2020 (07:30 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಫೆಬ್ರವರಿ 12 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ಥಿ  ಉತ್ತರ ಫಲ್ಗುಣಿ ನಕ್ಷತ್ರ, ಸಿದ್ಧಿ ಯೋಗ, ಬವ ಕರಣ. ಇಂದು ಶುಭಕಾಲ ಬೆಳಿಗ್ಗೆ 4.00 ರಿಂದ 5.27 ರವರೆಗೆ.

ರಾಹುಕಾಲ ಮಧ‍್ಯಾಹ್ನ 12.23 ರಿಂದ 1.51 ವರೆಗೆ. ಗುಳಿಗಕಾಲ ಬೆಳಿಗ್ಗೆ 10.56 ರಿಂದ 12.23 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.0 ರಿಂದ 9.28 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ಮುಂದಿನ ಸುದ್ದಿ
Show comments