ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 8 ಮಾರ್ಚ್ 2020 (09:18 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಮಾರ್ಚ್ 8. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಕುಂಭ ಮಾಸ ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ, ಆಶ್ಲೇಷ ನಕ್ಷತ್ರ, ಸುಕರ್ಮಣ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 11.56 ರಿಂದ 12.44 ರವರೆಗೆ.

ರಾಹುಕಾಲ ಅಪರಾಹ್ನ 4.49 ರಿಂದ 6.19 ವರೆಗೆ. ಗುಳಿಗಕಾಲ ಮಧ್ಯಾಹ್ನ 3.19 ರಿಂದ 4.49 ರವರೆಗೆ. ಯಮಗಂಡ ಕಾಲ  12.20 ರಿಂದ 1.49 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments