ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 23 ಮಾರ್ಚ್ 2020 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಮಾರ್ಚ್ 23. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಪೂರ್ವಾಭದ್ರ ನಕ್ಷತ್ರ, ಶುಭ ಯೋಗ, ಶಕುನಿ ಕರಣ. ಇಂದು ಶುಭಕಾಲ ಮಧ್ಯಾಹ್ನ 11.51 ರಿಂದ 12.40 ರವರೆಗೆ.

ರಾಹುಕಾಲ ಬೆಳಿಗ್ಗೆ 7.42 ರಿಂದ 9.13 ವರೆಗೆ. ಗುಳಿಗಕಾಲ ಮಧ್ಯಾಹ್ನ 1.47 ರಿಂದ 3.18 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.44 ರಿಂದ 12.15 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಮುಂದಿನ ಸುದ್ದಿ
Show comments