Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 6 ಏಪ್ರಿಲ್ 2020 (09:20 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಏಪ್ರಿಲ್ 6 . ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ತ್ರಯೋದಶಿ, ಪೂರ್ವ ಪಾಲ್ಗುಣಿ ನಕ್ಷತ್ರ, ವೃದ್ಧಿ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 11.47 ರಿಂದ 12.36 ರವರೆಗೆ.

ರಾಹುಕಾಲ ಬೆಳಿಗ್ಗೆ7.34 ರಿಂದ 9.06 ವರೆಗೆ. ಗುಳಿಗಕಾಲ ಮಧ್ಯಾಹ್ನ 1.44 ರಿಂದ 3.16 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.39 ರಿಂದ 12.11 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಶ್ರೀ ವೆಂಕಟೇಶ್ವರ ಅಷ್ಟಕಂ ಸ್ತೋತ್ರ ಫಲ

ಮುಂದಿನ ಸುದ್ದಿ
Show comments