Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 15 ಏಪ್ರಿಲ್ 2020 (09:13 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಏಪ್ರಿಲ್ 15. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಅಷ್ಟಮಿ, ಉತ್ತರಾಷಾಢ ನಕ್ಷತ್ರ, ಸಿದ್ಧ ಯೋಗ, ಕೌಲವ ಕರಣ. ಇಂದು ಶುಭಕಾಲ ಮಧ‍್ಯಾಹ್ನ 2.18 ರಿಂದ 4.0 ರವರೆಗೆ.

ರಾಹುಕಾಲ ಮಧ್ಯಾಹ್ನ 12.09 ರಿಂದ 01.42 ವರೆಗೆ. ಗುಳಿಗಕಾಲ ಬೆಳಿಗ್ಗೆ 10.36 ರಿಂದ 12.09 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 7.29 ರಿಂದ 09.03 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments