ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 1 ಮೇ 2020 (09:24 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಮೇ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ, ಆಶ್ಲೇಷ ನಕ್ಷತ್ರ, ಗಂಡ ಯೋಗ, ಬವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.41 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.32 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.22 ರಿಂದ 08.57 ರವರೆಗೆ. ಯಮಗಂಡ ಕಾಲ ಅಪರಾಹ್ನ 3.15 ರಿಂದ 04.50 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments