Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 4 ಮೇ 2020 (08:51 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಮೇ 4. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಏಕಾದಶಿ, ಉತ್ತರಾ ಫಲ್ಗುಣಿ ನಕ್ಷತ್ರ, ವೈಘಟ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಬೆಳಿಗ್ಗೆ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.21 ರಿಂದ 08.56 ವರೆಗೆ. ಗುಳಿಗಕಾಲ  ಮಧ್ಯಾಹ್ನ 1.40  ರಿಂದ 03.15 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.31 ರಿಂದ 12.06 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments