ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 14 ಮೇ 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಮೇ 14. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ಸಪ್ತಮಿ, ಶ್ರವಣ ನಕ್ಷತ್ರ, ಬ್ರಹ್ಮ ಯೋಗ, ಬವ ಕರಣ. ಇಂದು ಶುಭಕಾಲ ರಾತ್ರಿ 11.40 ರಿಂದ 12.31 ರವರೆಗೆ.

 
ರಾಹುಕಾಲ ಅಪರಾಹ್ನ 1.41 ರಿಂದ 03.16 ವರೆಗೆ. ಗುಳಿಗಕಾಲ ಬೆಳಿಗ್ಗೆ 08.54 ರಿಂದ 10.30 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.44 ರಿಂದ 07.19 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ಮುಂದಿನ ಸುದ್ದಿ
Show comments