ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 22 ಮೇ 2020 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಗುರುವಾರ ಮೇ 22. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಅಮವಾಸ್ಯೆ, ಕೃಷ್ಣಪಕ್ಷ,  ಕೃತ್ತಿಕಾ ನಕ್ಷತ್ರ, ಶೋಭಾನ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.30 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 3.17 ರಿಂದ 04.53 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments