Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 29 ಮೇ 2020 (08:44 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಮೇ 29. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಸಪ್ತಮಿ, ಶುಕ್ಲ ಪಕ್ಷ,  ಆಶ್ಲೇಷ ನಕ್ಷತ್ರ, ವೈಘಟ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.30 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 3.19 ರಿಂದ 04.55 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments