ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 31 ಮೇ 2020 (09:05 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಮೇ 31. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ನವಮಿ, ಶುಕ್ಲ ಪಕ್ಷ,  ಉತ್ತರ ಪಲ್ಗುಣಿ ನಕ್ಷತ್ರ, ವಜ್ರ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಅಪರಾಹ್ನ 4.56 ರಿಂದ 06.32 ವರೆಗೆ. ಗುಳಿಗಕಾಲ ಅಪರಾಹ್ನ 3.19 ರಿಂದ 04.56 ರವರೆಗೆ. ಯಮಗಂಡ ಕಾಲ ಅಪರಾಹ್ನ 12.07 ರಿಂದ 01.43 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments