Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 9 ಜೂನ್ 2020 (09:20 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಜೂನ್ 9. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಚತುರ್ಥಿ,  ಕೃಷ್ಣ ಪಕ್ಷ, ಉತ್ತರಾಷಾಢ ನಕ್ಷತ್ರ, ಬ್ರಹ್ಮ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.43 ರಿಂದ 12.34 ರವರೆಗೆ.

 
ರಾಹುಕಾಲ ಅಪರಾಹ್ನ 3.21 ರಿಂದ 04.58 ವರೆಗೆ. ಗುಳಿಗಕಾಲ ಅಪರಾಹ್ನ 12.08 ರಿಂದ 01.45 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.55 ರಿಂದ 10.32 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ನೆಮ್ಮದಿಗಾಗಿ ಆನಂದ ಲಹರಿ ಸ್ತೋತ್ರ

ಶ್ರೀ ನರಹರ್ಯಷ್ಟಕಂ ಸ್ತೋತ್ರ ಸಂಪೂರ್ಣವಾಗಿ ಕನ್ನಡದಲ್ಲಿ ಇಲ್ಲಿದೆ

ಉಚ್ಛಿಷ್ಠ ಗಣಪತಿ ಸ್ತೋತ್ರ ತಪ್ಪದೇ ಪಠಿಸಿ

ಶ್ರೀ ಆಂಜನೇಯ ಮಂಗಳಾಷ್ಟಕಂ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments