Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 18 ಜೂನ್ 2020 (09:00 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜೂನ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ದ್ವಾದಶಿ,  ಕೃಷ್ಣ ಪಕ್ಷ, ಭರಣಿ ನಕ್ಷತ್ರ, ಸುಕರ್ಮಣ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.44 ರಿಂದ 12.36 ರವರೆಗೆ.

 
ರಾಹುಕಾಲ ಅಪರಾಹ್ನ 1.47 ರಿಂದ 03.24 ವರೆಗೆ. ಗುಳಿಗಕಾಲ ಬೆಳಿಗ್ಗೆ 08.57 ರಿಂದ 10.33 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 5.43 ರಿಂದ 07.20 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಾಷಾ ಪ್ರೌಢಿಮೆ ಹೆಚ್ಚಿಸಲು ಭಾಷಾಷ್ಟಕಂ ಸ್ತೋತ್ರ ಪಠಿಸಿ

ಮಂಗಳವಾರ ಮಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ ಪಠಿಸಿ

ಮನಸ್ಸಿನ ಭಯ ಹೋಗಲು ಶ್ರೀ ಭೈರವ ತಾಂಡವ ಸ್ತೋತ್ರ ಪಠಿಸಿ

ಮನೆ ಕಟ್ಟುವಾಗ ಸರ್ಪ ಕಂಡರೆ ಶುಭವೇ, ಅಶುಭವೇ

ಗಾಯತ್ರಿ ಚಾಲೀಸಾ ಮಂತ್ರ ಮತ್ತು ಪಠಣ ಫಲ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments