Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

webdunia
ಸೋಮವಾರ, 22 ಜೂನ್ 2020 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜೂನ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಪ್ರತಿಪಾದ,  ಶುಕ್ಲ ಪಕ್ಷ, ಆರ್ದ್ರಾ ನಕ್ಷತ್ರ, ವೃದ್ಧಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.37 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.21 ರಿಂದ 08.58 ವರೆಗೆ. ಗುಳಿಗಕಾಲ ಮಧ್ಯಾಹ್ನ 1.48 ರಿಂದ 03.24 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.34 ರಿಂದ 12.11 ರವರೆಗೆ.

Share this Story:

Follow Webdunia Hindi

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?