ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 5 ಜುಲೈ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜುಲೈ 5. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಹುಣ್ಣಿಮೆ, ಶುಕ್ಲ ಪಕ್ಷ, ಪೂರ್ವಾಷಾಢ ನಕ್ಷತ್ರ, ಇಂದ್ರ ಯೋಗ, ಬವ ಕರಣ. ಇಂದು ಮಧ್ಯಾಹ್ನ  11.48 ರಿಂದ 12.39 ರವರೆಗೆ.

 
ರಾಹುಕಾಲ ಸಂಜೆ 5.03 ರಿಂದ 06.40 ವರೆಗೆ. ಗುಳಿಗಕಾಲ ಅಪರಾಹ್ನ 3.27 ರಿಂದ 05.03 ರವರೆಗೆ. ಯಮಗಂಡ ಕಾಲ ಅಪರಾಹ್ನ 12.14 ರಿಂದ 1.50 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಮುಂದಿನ ಸುದ್ದಿ
Show comments