Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 13 ಜುಲೈ 2020 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜುಲೈ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಅಷ್ಟಮಿ, ಕೃಷ್ಣ ಪಕ್ಷ, ರೇವತಿ ನಕ್ಷತ್ರ  ಸುಕರ್ಮಣ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ  11.49 ರಿಂದ 12.40 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.26 ರಿಂದ 09.02 ವರೆಗೆ. ಗುಳಿಗಕಾಲ ಮಧ್ಯಾಹ್ನ 01.51 ರಿಂದ 03.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.38 ರಿಂದ 12.15 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments