ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 30 ಜುಲೈ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಜುಲೈ 30. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಏಕಾದಶಿ, ಶುಕ್ಲ ಪಕ್ಷ, ಅನುರಾಧ ನಕ್ಷತ್ರ ಬ್ರಹ್ಮ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 1.51 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.54 ರಿಂದ 07.29 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ಮುಂದಿನ ಸುದ್ದಿ
Show comments