ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 1 ಆಗಸ್ಟ್ 2020 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ಆಗಸ್ಟ್ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ತ್ರಯೋದಶಿ, ಶುಕ್ಲ ಪಕ್ಷ, ಮೂಲ ನಕ್ಷತ್ರ ವೈಧೃತಿ ಯೋಗ, ಕೌಲವ ಕರಣ. ಇಂದು ಅಪರಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.05 ರಿಂದ 10.40 ವರೆಗೆ. ಗುಳಿಗಕಾಲ ಬೆಳಿಗ್ಗೆ 05.54 ರಿಂದ 07.30 ರವರೆಗೆ. ಯಮಗಂಡ ಕಾಲ ಅಪರಾಹ್ನ 01.50 ರಿಂದ 03.26 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments