ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 13 ಆಗಸ್ಟ್ 2020 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಆಗಸ್ಟ್ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ನವಮಿ, ಕೃಷ್ಣ ಪಕ್ಷ, ರೋಹಿಣಿ ನಕ್ಷತ್ರ ಧ್ರುವ ಯೋಗ, ಗರಜ ಕರಣ. ಇಂದು ಅಪರಾಹ್ನ 11.48 ರಿಂದ 12.39 ರವರೆಗೆ.

 
ರಾಹುಕಾಲ ಅಪರಾಹ್ನ 01.48 ರಿಂದ 03.22 ವರೆಗೆ. ಗುಳಿಗಕಾಲ ಬೆಳಿಗ್ಗೆ 09.05 ರಿಂದ 10.39 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.56 ರಿಂದ 07.31 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ಮುಂದಿನ ಸುದ್ದಿ
Show comments