ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 14 ಆಗಸ್ಟ್ 2020 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಆಗಸ್ಟ್ 14. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ದಶಮಿ, ಕೃಷ್ಣ ಪಕ್ಷ, ಮೃಗಶಿರಾ ನಕ್ಷತ್ರ ವೈಘಟ ಯೋಗ, ವಿಶ್ಟಿ ಕರಣ. ಇಂದು ಅಪರಾಹ್ನ 11.48 ರಿಂದ 12.38 ರವರೆಗೆ.

 
ರಾಹುಕಾಲ  ಬೆಳಿಗ್ಗೆ 10.39 ರಿಂದ 12.13 ವರೆಗೆ. ಗುಳಿಗಕಾಲ ಬೆಳಿಗ್ಗೆ 07.31 ರಿಂದ 09.05 ರವರೆಗೆ. ಯಮಗಂಡ ಕಾಲ ಅಪರಾಹ್ನ 3.22 ರಿಂದ 04.56 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments