Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (09:11 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಸೆಪ್ಟೆಂಬರ್ 08. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ಕೃತ್ತಿಕಾ ನಕ್ಷತ್ರ ವ್ಯಘಟ ಯೋಗ, ಗರಜ ಕರಣ. ಇಂದು ಅಪರಾಹ್ನ 11.42 ರಿಂದ 12.30 ರವರೆಗೆ.

 
ರಾಹುಕಾಲ ಅಪರಾಹ್ನ 3.08 ರಿಂದ 04.40 ವರೆಗೆ. ಗುಳಿಗಕಾಲ ಅಪರಾಹ್ನ 12.06 ರಿಂದ 01.37 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.03 ರಿಂದ 10.35 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪಂಚಮುಖ ಹನುಮತ್ಕವಚ ಸ್ತೋತ್ರಂ ಓದುವುದರ ಫಲ ತಿಳಿದರೆ ತಪ್ಪದೇ ಓದುತ್ತೀರಿ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments