Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಸೆಪ್ಟೆಂಬರ್ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ನವಮಿ, ಕೃಷ್ಣ ಪಕ್ಷ, ಮೃಗಶಿರಾ ನಕ್ಷತ್ರ ಸಿದ್ಧಿ ಯೋಗ, ತೈತಿಲ ಕರಣ. ಇಂದು ಬೆಳಿಗ್ಗೆ 11.41 ರಿಂದ 12.30 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.33ರಿಂದ 12.05 ವರೆಗೆ. ಗುಳಿಗಕಾಲ ಬೆಳಿಗ್ಗೆ 07.30 ರಿಂದ 09.02 ರವರೆಗೆ. ಯಮಗಂಡ ಕಾಲ ಅಪರಾಹ್ನ 03.09 ರಿಂದ 04.41 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಗುರು ಪೂರ್ಣಿಮೆ ಪೂಜೆ ವಿಧಾನ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments